ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.
ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು
ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಭಜರಂಗದಳದ ಕಾರ್ಯಕರ್ತರಿಂದ ಉಗ್ರ ಹೋರಾಟ ಮಾಡಲಾಗಿತ್ತದೆ ಎಂದು ಎಚ್ಚರಿಕೆ ನೀಡಿದರು ಈ ಸಂದರ್ಭದಲ್ಲಿ ಜಿಲ್ಲಾ ಭಜರಂಗದಳ ಸಂಚಾಲಕರು, ಹಾಗೂ ಭಜರಂಗದಳದ ಕಾರ್ಯಕರ್ತರ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





