ಉಸ್ತುವಾರಿ ಸಚಿವ ಲಾಡ್ ಅವರಿಂದ ಅಧಿಕಾರಿಗೆ ಖಡಕ್ ಎಚ್ಚರಿಕೆ ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ
ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು. ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಲಾಡ್ ಅವರು ಎಚ್ಚರಿಸಿದರು…
bigtvnews | Hubli Dharwad News | Kannada News | Karnataka News Hubli News | News In Hubli | Local news

