Breaking News

ಸಿ.ಎಂ, ಸಿದ್ದರಾಮಯ್ಯನವರ ಸುಳ್ಳು ಭಾಷಣ ದಿಂದ ರಾಜ್ಯಕ್ಕೆ ಲಾಭವಿಲ್ಲ : ಪ್ರಲ್ಹಾದ ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ, ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?
ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್‌ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲ
ಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ, ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ.
ಕೊವಿಡ್, ರಷ್ಯಾ- ಉಕ್ರೇನ್ ಯುದ್ಧದ ನಡುವೆಯೂ ದೇಶ ಆರ್ಥಿಕವಾಗಿ ಸುಸ್ಥಿರವಾಗಿದೆ, ಇಡೀ ದೇಶದಲ್ಲಿ ಮೋದಿಯವರ ಬಗ್ಗೆ ಗೌರವವಿದೆ. ಸಿ.ಎಮ್‌ ,ಸಿದ್ದರಾಮಯ್ಯನವರ ಸುಳ್ಳು ಭಾಷಣ ಮಾಡುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಹುಬ್ಬಳ್ಳಿಯ ಪ್ರಲ್ಹಾದ ಜೋಶಿ ಹೇಳಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *