Breaking News

ಸರ್ಕಾರಿ ಹಾಸ್ಟೆಲ್ ವೀಕ್ಷಿಸಿದ ಉಸ್ತುವಾರಿ ಸಚಿವ ಲಾಡ್

ಧಾರವಾಡ ಇಂದು ಬೆಳಗ್ಗೆ ಧಾರವಾಡದ ದಾಸನಕೊಪ್ಪದ ಸರ್ಕಾರಿ ಮೆಟ್ರಿಕ್ ನಂತರದ ಹೆಚ್ಚುವರಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಕಾರ್ಮಿಕ ಹಾಗೂ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು.

ಅಷ್ಟೇ ಅಲ್ಲದೆ ಚೆನ್ನಾಗಿ ಓದಿ, ಜಿಲ್ಲೆಗೆ ಹಾಗೂ ಕುಟುಂಬಕ್ಕೆ ಹೆಸರು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಸಲಹೆ ಕೂಡ ನೀಡಿದರು.

ಮೊದಲಿಂದಲೂ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ನಾಯಕರಾಗಿರುವ ಸಂತೋಷ್ ಲಾಡ್ ತಮ್ಮ ಜಿಲ್ಲೆಯ ಮಕ್ಕಳನ್ನ ಸ್ವಂತ ಮಕ್ಕಳಂತೆ ಕಾಣುತ್ತೆನೆ ಹಾಗೂ ಅವರಿಗೋಸ್ಕರ ಸದಾ ಕಾಲ ಕಾರ್ಯಪ್ರವತ್ತರಾಗಿರುವವುದಾಗಿ ಹೇಳಿದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *