ಗದಗ ; ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ವಿವಿದೋದ್ಧೇಶಗಳ ಸಂಘ ನರಗುಂದ ವತಿಯಿಂದ SSLC ಮತ್ತು PUC ವಿದ್ಯಾರ್ಥಿಗಳಿಗೆ ನಿನ್ನೆ ದಿನ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ನರಗುಂದ ಮತಕ್ಷೇತ್ರದ ಶಾಸಕರಾದ ಸಿ.ಸಿ.ಪಾಟೀಲ್ ಅವರ ಪುತ್ರ ಉಮೇಶಗೌಡ ಪಾಟೀಲ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ದೂರೆಸ್ವಾಮಿ ವಿರಕ್ತಮಠದ ಶ್ರೀಗಳು ಹಾಗೂ ಸಾಧನೆ ಮಾಡಿದ ಮಕ್ಕಳ ಪೋಷಕರು ಹಾಗೂ ನರಗುಂದ ಪಟ್ಟಣದ ಸಮಸ್ತ ಗುರು ಹಿರಿಯರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





