Breaking News

ಆಡು ನುಂಗಲು ಬಂದ ಹೆಬ್ಬಾವು, ನುಂಗಲಾಗದೆ ಮರಳಿ ಕಾಡು ಸೇರಿದ ಹೆಬ್ಬಾವು

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಆಡು ನುಂಗಲು ಸಾಧ್ಯವಾಗದೇ ಆಡನ್ನು ಬಿಟ್ಟು ಹೆಬ್ಭಾವು ತೆರಳಿದ ಘಟನೆ ನಡೆದಿದೆ.

ಆಹಾರ ಅರಸಿ ನಾಡಿಗೆ ಬಂದಿದ್ದ ಭಾರೀ ಗಾತ್ರದ ಹೆಬ್ಬಾವು ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಆಡೊಂದನ್ನು ಬೇಟೆಯಾಡಿದ್ದು ಹಿಡಿದ ಆಡನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಾಡಿ ವಿಫಲವಾಗಿ ನುಂಗಲು ಸಾಧ್ಯವಾಗದೆ ತೆರಳಿದೆ. ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *