Breaking News

ಸರಕಾರಿ ನೌಕರಿಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ; ಸಿದ್ದರಾಮಯ್ಯ

ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ.

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ವಿಪಕ್ಷದವರು ಏನೇ ಹೇಳಿದರೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ಅಲ್ಲದೇ ಸರಕಾರ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *