ನಾಳೆ ಬ್ರಕೀದ್ ಹಬ್ಬದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಂಚಾರ ಮಾಡುವ ದಿನನಿತ್ಯದ ರಸ್ತೆ ಸಂಚಾರದಲ್ಲಿ ಕೆಲ ಬದಲಾಣೆ ಮಾಡಲಾಗಿದೆ, ಹಲವಾರು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಯಾವ ಯಾವ ಮಾರ್ಗದಲ್ಲಿ ಸಂಚಾರ ಮಾಡಬೇಕು ಎನ್ನುವ ಮಾಹಿತಿಯನ್ನು ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳ ಸಮ್ಮೂಖದಲ್ಲಿ ಚರ್ಚೆಸಿ ಈ ನಿರ್ಧಾರ ತಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಪ್ರಮುಖ ರಸ್ತಗಳಲ್ಲಿ ನಾಳೆ ಸಂಚಾರ ಮಾಡಲು ಅವಕಾಶ ಇರುವುದಿಲ್ಲ ಆದ್ದರಿಂದ ವಾಹನ ಸವಾರರು ಈ ಕೆಳಗಿನ ಮಾರ್ಗಗಳ ಮೂಲಕ ಸಂಚಾರ ಮಾಡಬೇಕು ಎಂದು ಪೋಲಿಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ

bigtvnews | Hubli Dharwad News | Kannada News | Karnataka News Hubli News | News In Hubli | Local news




