Breaking News

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಆಕ್ರಮಿಸಿದ ಅಂಗಡಿಗಳ ತೆರವು ಕಾರ್ಯಾಚರಣೆಯಲ್ಲಿ ಮುಂದಾದ ಮಹಾನಗರ ಪಾಲಿಕೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅಕ್ರಮ ತೆರವು ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಅವಳಿನಗರದ ಸೌಂದರ್ಯಕ್ಕೆ ಆದ್ಯತೆ ನೀಡಿದ್ದು, ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಹಾಗೂ ಜನತಾ ಬಜಾರ್ ಪ್ರದೇಶದಲ್ಲಿ ಫುಟ್ ಪಾತ್ ಅತಿಕ್ರಮಣವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ವಲಯ ಕಚೇರಿ 9ರ ಸಹಾಯಕ ಆಯುಕ್ತರಾದ ಕಟಗಿಯವರ ನೇತೃತ್ವದಲ್ಲಿ ವಾರ್ಡ್ 65ರ ಚನ್ನಮ್ಮ ವೃತ್ತ ಜನತಾ ಬಜಾರ ಪ್ರದೇಶದಲ್ಲಿ ಫುಟ್‌ಪಾತ್ ಮೇಲೆ ಅತಿಕ್ರಮಣವಾಗಿದ್ದ ಅಂಗಡಿಗಳು ಹಾಗೂ ಕಟ್ಟಡಗಳ ತೆರವು ಕಾರ್ಯಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದು, ಬಹುದಿನಗಳಿಂದ ಅಕ್ರಮವಾಗಿ ನಡೆಯುತ್ತಿದ್ದ, ಅಂಗಡಿಗಳು ಅತಿಕ್ರಮಣಗೊಂಡ ಕಟ್ಟಡಗಳನ್ನು ತೆರವು ಮಾಡಲಾಯಿತು.

Share News

About BigTv News

Check Also

10 ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಸಲ್ಲೇಖನ ವ್ರತ! ಸರ್ಕಾರಕ್ಕೆ ಗುಣಧರನಂದಿ ಸ್ವಾಮೀಜಿಗಳ ಕೊನೆಯ ಎಚ್ಚರಿಕೆ…

ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ …

Leave a Reply

Your email address will not be published. Required fields are marked *