Breaking News

ಹುಬ್ಬಳ್ಳಿಯಲ್ಲಿ ಹೊಯ್ಸಳ ವಾಹನದ ಪೋಲಿಸ್‌ ಸಿಬ್ಬಂದಿಗಳಿಂದ ಜಾಗೃತಿ ಕಾರ್ಯಕ್ರಮ


ಹೊಯ್ಸಳ ವಾಹನದ ಸಿಬ್ಬಂದಿ-ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದ ವಿವಿಧ ಪ್ರದೇಶ, ಹಾಗೂ ಶಾಲಾ ಕಾಲೇಜು ಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದರು. ನಾಗರಿಕರಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.

ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 ತುರ್ತು ಸಹಾಯವಾಣಿ ಯಾವ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಮಯದಲ್ಲಿ ಪೋಲಿಸ ಅಧಿಕಾರಿಗಳು ಹಾಗೂ ಇತರೆ ಪೋಲಿಸ್‌ ಸಿಬ್ಬಂದಿಗಳು ಹಾಜರಇದ್ದರು

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *