Breaking News

ಹುಬ್ಬಳ್ಳಿಯಲ್ಲಿ ತಂದೆ ಮಗನ ಜಗಳ ವಿದ್ಯಾನಗರ ಪೋಲಿಸ್‌ ಠಾಣೆಯಲ್ಲಿ ಪ್ರಕರಣ

ಹುಬ್ಬಳ್ಳಿಯ ಲೋಕಪ್ಪನ ಹಕ್ಕಲದಲ್ಲಿ ತಂದೆ ಮಗ ಪರಸ್ಪರ ಜಗಳವಾಡುತ್ತಿರುವ ಬಗ್ಗೆ 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 09 ದವರು ಸ್ಥಳಕ್ಕೆ ತೆರಳಿ ಅವರಿಗೆ ಸೂಕ್ತ ತಿಳಿಹೇಳಿದ್ದು ಜಗಳ ಬಗೆಹರಿಯದ ಕಾರಣ ಅವರನ್ನು ಮುಂದಿನ ಕ್ರಮಕ್ಕಾಗಿ ವಿದ್ಯಾನಗರ ಠಾಣೆಗೆ ಒಪ್ಪಿಸಿರುತ್ತಾರೆ. ಎಂದು ತಿಳಿದು ಬಂದಿದೆ. ಅಪ್ಪ ಮಗ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯರು 112 ತುರ್ತು ಸಹಾಯವಾನಿಗೆ ಕರೆ ಬಂದ ಹಿನ್ನಲೆಯಲ್ಲಿ ಪೋಲಿಸರು ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ ಆದರೆ ಸ್ಥಳದಲ್ಲಿ ಸಮಸ್ಯೆ ಬಗೆಹರಿಯದ ಕಾರಣ ವಿದ್ಯಾನಗರ ಪೋಲೀಸ್‌ ಠಾಣೆಗೆ ಹೆಚ್ಚಿನ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *