Breaking News

ಆಕಸ್ಮಿಕ ಅಗ್ನಿಗೆ ಗುಜರಿ ಅಡ್ಡಾ ಆಹುತಿ

ಹುಬ್ಬಳ್ಳಿ:ನಗರದ ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದ್ದು, ದೊಡ್ಡ ಅವಘಡ ತಪ್ಪಿದಂತಾಗಿದೆ.

ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪಕ್ಕದಲ್ಲಿಯೇ ವಿದ್ಯುತ್ ಹೈಪರ್ ಲೈನ್ ಇದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.

ಅಗ್ನಿ ಅವಘಡದಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ಮನೆಮಾಡಿತ್ತು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆಂದು ತಿಳಿದು ಬಂದಿದೆ.

Share News

About BigTv News

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *