ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಜನ ಪ್ರಯಾಣಿಕರು ಸಜೀವ ದಹನವಾಗಿರುವ ವಿಷಯ ಕೇಳಿ ಆಘಾತವಾಗಿದೆ. ಎಂದು ಸಚಿವ ಸಂತೋಷ ಲಾಡ್ ಸಂತಾಪ ಸೂಚಿಸಿದ್ದಾರೆ, ನಿನ್ನೆ ತಡರಾತ್ರ ನಡೆದ ಈ ದುರಂತದಲ್ಲಿ 25 ಜನರು ಮೃತ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದು ಬಂದಿದ್ದ ಈ ಹಿನ್ನಲೆ ಸಚಿವ ಸಂತೋಷ ಲಾಡ ಕಂಬನಿ ಮೀಡಿದಿದ್ದಾರೆ,
ಇನ್ನು ಈ ದುರಂತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿಕೋರುತ್ತ, ಅವರ ಕುಟುಂಬಸ್ಥರಿಗೆ ಈ ಆಘಾತ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸೋಣ. ಎಂದು ತಮ್ಮ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





