Breaking News

ಬಸವರಾಜ ಯತ್ನಾಳ ಅವರಿಂದ ಟ್ವೇಟ್‌ ಬಾಂಬ್‌ , ಆಧಿಕಾರಿಗಳು ಕಾಂಗ್ರೇಸ್‌ ಪಕ್ಷದ ಗುಪ್ತ ಸಭೆಯಲ್ಲಿ ಭಾಗಿಯಾಗಿದ್ದು ಏಕೆ ?

ಕಾಂಗ್ರೇಸ್‌ ಪಕ್ಷದ ನಾಯಕರುಗಳು ನಿನ್ನೆ ನಡೆದ ಉಸ್ತುವಾರಿ ಸಭೆಯಲ್ಲಿ ರಾಜ್ಯ ಪ್ರಮುಖ ಐಎಎಸ್‌ ಅಧಿಕಾರಿಗಳು ಬಾಗಿಯಾಗಿದ್ದು ವಿರೋಧ ಪಕ್ಷದ ಸ್ಥಾನದಲ್ಲಿ ಇರುವ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ, ಈ ಹಿನ್ನಲೆಯಲ್ಲಿ ಬಿಜೆಪಿ ಪೈರ್‌ ಬ್ಯಾಂಡ್‌ ನಾಯಕ ಬಸವರಾಜ್‌ ಯತ್ನಾಳ ಟ್ವೀಟ್‌ ಮಾಡುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಡೆಸುವ ಸಭೆಯಲ್ಲಿ ಕರ್ನಾಟಕದ ಐಎಎಸ್ ಅಧಿಕಾರಿಗಳಿಗೆ ಏನು ಕೆಲಸ?

ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ?

ಬಿಬಿಎಂಪಿ ವಾರ್ಡ್ ಮರುವಿಂಗಡಣೆಯನ್ನು ಸುರ್ಜೆವಾಲರವರ ನೇತೃತ್ವದಲ್ಲಿ ಮಾಡುತ್ತಿದ್ದೀರಾ?

ಇಂತಹ ಸಭೆಗಳಲ್ಲಿ ಯಾವ ಅನುಮತಿಯೊಂದಿಗೆ ಈ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ?

ಈ ರೀತಿಯ ಪ್ರಶ್ನೆ ಕೇಳುವ ಮೂಲಕ ಆಡಳಿತ ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಮಾಡಿದ್ದಾರೆ , ಒಟ್ಟಿನಲ್ಲಿ ಆಡಳಿತ ಪಕ್ಷದ ನಾಯಕರು ಆಡಳಿತ ಅಧಿಕಾರಿಗಳುನ್ನು ತಮ್ಮ ಇಷ್ಟಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿ ಉಂಟಾಗಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *