Breaking News

ಕೆಡಿಪಿ ಸಭೆಯಲ್ಲಿ ಭಾಗಿಯಾದ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್‌ : ಹಾಗೂ ಶಾಸಕರು

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾ ಕೆಡಿಪಿ ಸಭೆ ಜರುಗಿಸಿದರು.

ವೇದಿಕೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಅಬ್ಬಯ್ಯ ಪ್ರಸಾದ, ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ, ಮಹಾನಗರ ಪೊಲೀಸ್ ಪ್ರಭಾರಿ ಆಯುಕ್ತ ಕೆ.ಸಂತೋಷ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಇದ್ದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ, ಇಲಾಖಾವಾರು ಪ್ರಗತಿ ಮಂಡಿಸಿದರು.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *