Breaking News

ಜೂಜಾಟದಲ್ಲಿ ತೊಡಗಿದ್ದ, ಆರೋಪಿಗಳ ಬಂಧನ,ಹಣ ವಶಕ್ಕೆ ಪಡೆದ ಪೋಲಿಸ್ ಅಧಿಕಾರಿಗಳು

ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ, ಗದಗ ಜಿಲ್ಲೆಯ ತಾಲ್ಲೂಕಿನ ವಿವಿಧ ಪ್ರದೇಶದಲ್ಲಿ ಪೋಲಿಸ್‌ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಜೂಜಾಟದ ಹಣ ವಶಪಡಿಸಿಕೊಂಡು, ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ,

ಇನ್ನು ಸಾರ್ವಜನಿಕ ರಿಂದ ಸ್ಥಳದಲ್ಲಿ ಬಾಂಬೆ ಓಸಿ ಮೂಲಕ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಜೂಜಾಟದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಪೋಲಿಸರು ಜೂಜಾಟದ ಹಣ ವಶಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ , ಒಟ್ಟಿನಲ್ಲಿ ಗದಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜೂಜಾಟ ಪ್ರಕರಣಗಳ ಹೆಚ್ಚಾಗುತ್ತೀದ್ದು ಈ ರೀತಿಯ ಜೂಜಾಟಕ್ಕೆ ಕಡಿವಾಣ ಹಾಕಲು ಪೋಲಿಸ್‌ ಇಲಾಖೆ ಮುಂದಾಗಿದೆ.

Share News

About BigTv News

Check Also

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ …

Leave a Reply

Your email address will not be published. Required fields are marked *