Breaking News

ಹಳ್ಳೇ ಹುಬ್ಬಳ್ಳಿ ಬಾರ್‌ ಮತ್ತು ರೆಸ್ಟೋರೆಂಟ್‌ ನಲ್ಲಿ ಜಗಳ

ಧಾರವಾಡ ಜಿಲ್ಲಾ ಹುಬ್ಬಳಿಯ ಶಹರದ ಹಳೇ ಹುಬ್ಬಳ್ಳಿಯ ಬಾರ್ & ರೆಸ್ಟೋರೆಂಟ್ ನಲ್ಲಿ ನಿನ್ನೆ ತಡರಾತ್ರಿ ಬಾರ್‌ ಮಾಲೀಕ ಹಾಗೂ ಗ್ರಾಹಕರ ನಡುವೆ ಕ್ಷುಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಡುತ್ತಿರುವ ಹಿನ್ನಲೆ 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 03 ದವರು ಸ್ಥಳಕ್ಕೆ ತೆರಳಿ ಅವರಿಗೆ ಸೂಕ್ತ ತಿಳಿಹೇಳಿದ್ದಾರೆ. ಆದರೆ ಸ್ಥಳದಲ್ಲಿ ಜಗಳದ ಸಮಸ್ಯೆ ಬಗೆಹರಿಯದ ಕಾರಣ ಅವರನ್ನು ಮುಂದಿನ ಕ್ರಮಕ್ಕಾಗಿ ಠಾಣೆಗೆ ಒಪ್ಪಿಸಿರುತ್ತಾರೆ. ಎಂದು ತಿಳಿದು ಬಂದಿದೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *