Breaking News

ವಿಧಾನ ಪರಿಷತ್:ಮುಖ್ಯಸಚೇತಕರಾಗಿ ಸಲೀಂ ಅಹ್ಮದ್ ಆಯ್ಕೆ

ಧಾರವಾಡ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರಾಗಿದ್ದು. ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ. ಸಲೀಂ ಅಹ್ಮದ್ ಅವರನ್ನೇ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಎಂದು ಕಾಂಗ್ರೇಸ್‌ ಪಕ್ಷದ ಕಾರ್ಯದಶಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೇಸ್‌ ಪಕ್ಷದ ಪ್ರಮುಖ ನಾಯಕರಲ್ಲಿ ಸಲೀಂ ಅಹ್ಮದ ಸಹ ಒಬ್ಬರಾಗಿದ್ದು , ಸಾಕಷ್ಟು ರಾಜಕೀಯ ಅನುಭವುಳ್ಳ ಅನುಭವಿ ರಾಜಕಾರಣಿ ಯಾಗಿರುವ ಹಿನ್ನಲೆ ಅವರನ್ನು ಮುಖ್ಯ ಸಚೇತಕನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ,

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *