Breaking News

ಬಸ್ಸು ಹತ್ತುವಾಗ ಮಹಿಳೆ ಚಿನ್ನ ಕದ್ದ ಕಳ್ಳರು,

ವಿಜಯಪುರ: ಬಸ್ ಹತ್ತುವಾಗ ಮಹಿಳೆಯ ಚಿನ್ನ ಕಳ್ಳತನ ಆಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಕ್ತಿಯೋಜನೆ ಹಿನ್ನಲೆ ದಿನನಿತ್ಯೆ ಮಹಿಳೆಯರ ಓಡಾಟ ಹಾಗೂ ಪ್ರಯಾಣಿಕ ಸಂಖ್ಯೆ ಹೆಚ್ಚಾಗಿ ಇರುವ ಕಾರಣ ದಿನನಿತ್ಯ ಕಳ್ಳತನದ ಪ್ರಕರಣಗಳು ಹಚ್ಚಾಗುತ್ತವೆ ಇಂದು ಸಹ ವಿಜಯಪುರದಲ್ಲಿ ಬಸ್ಸು ಹತ್ತುವ ಸಮಯದಲ್ಲಿ ಮಹಿಳೆಯೊಬ್ಬರ ಚಿನ್ನವನ್ನು ಕಳ್ಳತನ ಮಾಡಿದ್ದಾರೆ.

ದಿಲ್ಶಾದ್ ಬಳ್ಳಾರಿ ಎಂಬುವರ ಚಿನ್ನವನ್ನು ಕಳ್ಳರು ಕಳ್ಳತನಗೈದು ಪರಾರಿಯಾಗಿದ್ದಾರೆ. ಸುಮಾರು 1 ಲಕ್ಷದ 30 ಸಾವಿರ ಮೌಲ್ಯದ ಚಿನ್ನವನ್ನು ಕಳ್ಳತನ ಆಗಿದೆ ಎಂದು ತಿಳಿದು ಬಂದಿದ್ದು ಚಿನ್ನವನ್ನು ಹುಡುಕಿ ಕೊಡಬೇಕೆಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ವಿಜಯಪುರದ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *