ಗದಗ; 112 ತುರ್ತು ಸಹಾಯವಾಣಿಗೆ ಗದಗ ಜಿಲ್ಲೆಯ ಗಜೇಂದ್ರಗಡ ಶಹರದಿಂದ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದು, ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ, ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಸಿಬ್ಬಂದಿಗಳು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ 112 ಪೋಲಿಸ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಗಜೇಂದ್ರಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಭದಿಸಿದಂತೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





