Breaking News

ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಮನೆಗಳು ಬೆಂಕಿಗೆ ಆಹುತಿ.

ಬಾಗಲಕೋಟಿ ; ಜಿಲ್ಲೆಯ ಬನಹಟ್ಟಿ ನಗರದಲ್ಲಿ ವಿದ್ಯುತ್ ಅವಘಡದಿಂದ 3 ಮನೆಗಳು ಸುಟ್ಟು ಕರಕಲಾಗಿದ್ದು , ಅಪಾರ ಪ್ರಮಾಣದ ಆಸ್ತಿ ಹಾಳಗಿದೆ, ಇನ್ನೂ ಮನೆ ಸುಟ್ಟ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಹಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲಿ ಇನ್ನೂ ಸ್ಥಳಕ್ಕೆಬೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ,

ಘಟನೆ ತಿಳಿದ ನಂತರ ಸ್ಥಳಕ್ಕೆ ಬೇಟಿ ನೀಡಿದ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಅವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೆ ಪರಿಹಾರ ಒದಗಿಸುವಂತೆ ಹೇಳಿದರು.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *