Breaking News

ಆಟೋ ಚಲಾಕರಿಗೆ ಹಾಗೂ ವಾಹನ ಸವಾರರಿಗೆ ಕಾನೂನು ಅರಿವು ಕಾರ್ಯಕ್ರಮ.

ಗದಗ ; ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ಕುರಿತು ಪೊಲೀಸ್ ಭವನದಲ್ಲಿ ತಿಳುವಳಿಕೆ ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೆ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಗದಗ ಪೋಲಿಸ್‌ ವರಿಷ್ಠಾಧಿಕಾರಿ ಹಾಗೂ ಸಂಚಾರಿ ಪೋಲಿಸ್‌ ಠಾಣೆಯ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರು ಬಾಗಿಯಾಗಿದ್ದಾರು, ಗದಗ ಜಿಲ್ಲೆಯ ವಾಹನ ಚಾಲಕರು ಹಾಗೂ ಆಟೋ ಚಾಲಕರು ಸೇರಿದಂತೆ ನೂರಾರು ಸಾರ್ವಜನಿಕರು ಕಾರ್ಯಕ್ರಮದ ಸದುಉಪಯೋಗ ಪಡೆದುಕೊಂಡರು.

Share News

About BigTv News

Check Also

ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..

ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ… ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ …

Leave a Reply

Your email address will not be published. Required fields are marked *