Breaking News

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣ ಚಿನ್ನ ವಶಕ್ಕೆ ಪಡೆದ ಅಧಿಕಾರಿಗಳು;

ಬೆಂಗಳೂರು ; ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 148 ಲಕ್ಷ ಮೌಲ್ಯದ 783 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಆರೋಪಿಗಳು ಚಿನ್ನದ ಸರಗಳನ್ನು ಮುಚ್ಚಿಟ್ಟುಕೊಂಡಿದ್ದರು. ಅವರ ಬಳಿಯಿದ್ದ 731.47 ಲಕ್ಷ ಮೌಲ್ಯದ 516 ಗ್ರಾಂನಷ್ಟು ಚಿನ್ನ ವಶಕ್ಕ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಟ್ರಾಲಿಬ್ಯಾಗ್‌ ನಲ್ಲಿ ದುಬೈನಿಂದ ರೇಡಿಯಂ ಲೇಪಿತ ಚಿನ್ನದ ಸರ, ತುಂಡು ತಂದಿದ್ದ ಪ್ರಯಾಣಿಕನನ್ನು ಬಂಧಿಸಿದ್ದು, ಆತನಿಂದ 116. 39 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *