Breaking News

ವಿನಾಯಕ ಧೊಂಗಡಿಯನ್ನು ಬಿ.ಜೆ.ಪಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ

ಕಳೆದ ಎರಡು ವಾರದ ಹಿಂದೆ ನಡೆದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಹಾಪೌರ ಹಾಗೂ ಉಪ-ಮಹಾಪೌರರ ಚುನಾವಣೇಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಅಧಿಕೃಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ,ಎಲ್ಲ ಸದಸ್ಯರು, ಸಕ್ರೀಯವಾಗಿ ಚುನಾವಣೆಯಲ್ಲಿ ಪಾಲ್ಗೋಂಡು ಬಿಜೆಪಿ ಪರವಾಗಿ ಬೆಂಬಲ ಮಾಡಲಾಗಿದ್ದು ಆದರೆ ವಿನಾಯಕ ಧೊಂಗಡಿ ಅವರು ಪಕ್ಷದ ವಿರುದ್ದವಾಗಿ ಕಾಂಗ್ರೇಸ್‌ ಪಕ್ಷದ ವಿರುಧ್ಧ ಮತದಾನ ಮಾಡಿರುವ ಹಿನ್ನಲೆ ಅವರನ್ನು ಬಿಜೆಪಿ ಪಕ್ಷದಿಂದ 6 ತಿಂಗಳು ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರ ಆದೇಶದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ,

Share News

About admin

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *