Breaking News

ಮನೆಗಳ್ಳರನ್ನು ಬಂಧನ ಮಾಡಿದ ಲಕ್ಷ್ಮೇಶ್ವರ ಪೋಲಿಸ್‌ ಠಾಣೆಯ ಸಿಬ್ಬಂದಿಗಳು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮನೆಗಳ್ಳತನ ಪ್ರಕರಣವನ್ನು ಪೋಲಿಸರು ಭೇದಿಸಿದ್ದು, 2 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅಂದಾಜು 1,39,000/- ರೂಪಾಯಿ ಮೌಲ್ಯದ ಬೆಲೆಯ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗದಗ ಅಧೀಕ್ಷಕರು ಜಿಲ್ಲೆರವರು ಶ್ಲಾಘಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ನಡೆದ ಇನ್ನು ಹಲವು ಪ್ರಕರಣಗಳು ಇನ್ನು ಬಾಕಿ ಇದ್ದು, ಈ ರೀತಿಯ ಪ್ರಕರಣವನ್ನು ಬೇದಿಸಿರುವುದು ಪೋಲಿಸ್‌ ಇಲಾಖೆ ಹೆಮ್ಮೆಯ ಪಡುವ ವಿಷಯವಾಗಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *