Breaking News

ಹುಬ್ಬಳ್ಳಿಯಲ್ಲಿ 122 ತುರ್ತ ಸಹಾಯವಾಹಿಣಿ ಯಿಂದ ಜಾಗೃತಿ ಕಾರ್ಯಕ್ರಮ:

ಹೊಯ್ಸಳ ವಾಹನದ ಸಿಬ್ಬಂದಿ-ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದ ವಿವಿಧ ಪ್ರದೇಶ, ಶಾಲಾ ಕಾಲೇಜು ಗಳಿಗೆ ಭೇಟಿ ನೀಡಿ ನಾಗರಿಕರಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು.

ಈ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ಈ ಸಮಯದಲ್ಲಿ ಮಾತನಾಡಿದ ಪೋಲಿಸ್‌ ಇಲಾಖೆಯ ಸಿಬ್ಬಂದಿಗಳು 112 ಬಗ್ಗೆ ಹಾಗೂ ಸಹಾಯವಾಣಿ ಯಾವ ರೀತಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತದೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *