ಹೆಚ್. ಡಿ. ಕೆ. ಪೆನ್ ಡ್ರೈವ್ ಬಾಂಬ್ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಕುಮಾರಸ್ವಾಮಿಗೆ ಯಾವುದೊಂದು ಪ್ರಕರಣ ಸಿಕ್ಕಿರಬಹುದು ಹೀಗಾಗಿ ಹಾಗೇ ಹೇಳಿಕೆ ನೀಡುತ್ತರಬಹುದು. ಹರಾಜು ರೀತಿಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಮುಖ ಹುದ್ದೆಗಳಿಗೆ ಆಕ್ಷನ್ ರೀತಿಯಲ್ಲಿ ವ್ಯವಹಾರ ನಡೆಯುತ್ತಿದೆ ಇದು ಎಲ್ಲೊ ಒಂದು ಕಡೆ ಹೊರಗೆ ಬರುತ್ತೆ. ಹೆಚ್ ಡಿಕೆ ಅಧಿಕೃತ ವಿಪಕ್ಷ ನಾಯಕನ ರೀತಿ ಕೆಲಸ ಮಾಡುತ್ತಿದ್ದಾರೆಂಬ ವಿಚಾರ. ಅವರು ಜೆಡಿಎಸ್ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಾರೆ. ಇಂದು ನಮ್ಮ ವಿರೋಧ ಪಕ್ಷದ ನಾಯಕರ ನಿರ್ಧಾರವಾಗುತ್ತದೆ. ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





