Breaking News

ಅಮರನಾಥ ಯಾತ್ರೆ – ಶಾಸಕ ವಿನಯ ಕುಲಕರ್ಣಿ ಸಹಾಯಹಸ್ತ.

ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿನ ವಿಠಲ ಬಾಚಗುಂಡಿ ಹಾಗೂ ಸ್ನೇಹಿತರು ಅಮರನಾಥ ಯಾತ್ರೆಗೆ ಹೋಗುವ ವೇಳೆಯಲ್ಲಿ ಗುಡ್ಡ ಕುಸಿತದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಳೆದ 5 ದಿನಗಳಿಂದ ಪಂಚತರಣಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಫೋನ ಮೂಲಕ ಮಾಹಿತಿ ತಿಳಿಸಿದ್ದಾರೆ.

ಕೂಡಲೇ ಸಂಕಷ್ಟದಲ್ಲಿರುವ ಸಹಾಯಕ್ಕೆ ಮುಂದಾದ ಶಾಸಕರು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರ ಮಾಡಲು‌ ಮುಂದಾಗಿದ್ದಾರೆ.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *