ಧಾರವಾಡದಿಂದ ಸವದತ್ತಿ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಸಂಭವಿಸಿದೆ.
ಧಾರವಾಡದಿಂದ ಹೊರಟಿದ್ದ ಬಸ್ಸು, ಅಮ್ಮಿನಬಾವಿ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಾರಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news





