Breaking News

ಅಮರನಾಥ ಯಾತ್ರಾರ್ಥಿಗಳು ಅತಂತ್ರ; ಕನ್ನಡಿಗರ ಏರ್‌ಲಿಫ್ಟ್

ಅಮರನಾಥದಲ್ಲಿ ಪರದಾಡುತ್ತಿರುವ ಕರ್ನಾಟಕದ ಯಾತ್ರಾರ್ಥಿಗಳನ್ನು ಏರ್‌ಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.

ಗದಗ, ಧಾರವಾಡದ ಯಾತ್ರಾರ್ಥಿಗಳು ಸದ್ಯ ಪಂಚತರಣಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ

ಗದಗ: ಅಮರನಾಥದಲ್ಲಿ ಹವಾಮಾನ ವೈಪರೀತ್ಯ ಹಾಗೂ ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆ ಕೈಗೊಂಡಿದ್ದ 300ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಿಲುಕಿಗೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಒಟ್ಟು 80 ಜನರಲ್ಲಿ ಗದಗನ 23 ಯಾತ್ರಾರ್ಥಿಗಳು ಸಹ ಸಿಲುಕಿಕೊಂಡಿದ್ದರು. ಇದೀಗ ಏರ್‌ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.

Share News

About BigTv News

Check Also

ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..

ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ… ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ …

Leave a Reply

Your email address will not be published. Required fields are marked *