ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …