Breaking News

ಅಮರನಾಥ ಯಾತ್ರೆಗೆ ಹೋದ ಕನ್ನಡಿಗರು

ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ.

ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ ಕರೆದುಕೊಂಡು ಹೋಗಿ ಬಿಡಲಾಗಿದೆ.

Share News

About bigtvnews22

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *