Breaking News

ಸಿಎಂ ನಿಂಬಣ್ಣವರ್ ನಿಧನಕ್ಕೆ ಶಾಸಕ ಮಹೇಶ್ ತೆಂಗಿನಕಾಯಿ ಸಂತಾಪ

ಕಲಘಟಗಿ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಶ್ರೀ ಸಿಎಂ ನಿಂಬಣ್ಣವರ್ ಅವರನ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು

ಸರಳ ಸಜ್ಜನಿಕೆ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಸಿಎಂ ನಿಂಬಣ್ಣವರ್ ರೈತ ಹೋರಾಟಗಾರರು ಇವರ ಸಾವಿನಿಂದ ಬಿಜೆಪಿಗೆ ತುಂಬಲಾರದ ನಷ್ಟವಾಗಿದ್ದು ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿಯವರು ತಿಳಿಸಿದ್ದಾರೆ

ಅದೇ ರೀತಿ ಮಾಜಿ ಶಾಸಕರಾದ ನಿಂಬೆಣ್ಣವರ್ ಅವರ ನಿಧನಕ್ಕೆ ಜಿಲ್ಲಾಧ್ಯಕ್ಷರಾದ ಸಂಜಯ್ ಕಪಟಕರ್ ವಕ್ತಾರರಾದ ರವಿ ನಾಯಕ ಬಿಜೆಪಿ ಮುಖಂಡ ಸಿದ್ದು ಮೊಗಲಿ ಶೆಟ್ಟರ್ ದತ್ತಮೂರ್ತಿ ಕುಲಕರ್ಣಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Share News

About BigTv News

Check Also

ದಾವಣಗೆರೆಯಲ್ಲಿ ಗಾಂಜಾ ದಂಧೆಗೆ ಖಾಕಿ ಶಾಕ್..! ನಾಲ್ವರು ಅರೆಸ್ಟ್, 2.5 ಕೆಜಿ ಗಾಂಜಾ ಸೀಜ್!

ಗಾಂಜಾ ದಂಧೆಕೋರರಿಗೆ ಆಜಾದ್ ನಗರ ಪೊಲೀಸರ ಬೇಟೆ..! ₹1.25 ಲಕ್ಷದ ಮಾಲು ವಶ, ಎರಡು ಬೈಕ್ ಜಪ್ತಿ! ದಾವಣಗೆರೆಯಲ್ಲಿ ಗಾಂಜಾ …

Leave a Reply

Your email address will not be published. Required fields are marked *