Breaking News

ಕೊಲೆ ಮಾಡಿ ಪರಾರಿ ಆಗಿದ್ದ ಆರೋಪಿಗಳನ್ನು ಕೆಲವೇ ಘಂಟೆಯಲ್ಲಿ ಹೆಡೆಮುರಿ ಕಟ್ಟಿದ ಪೊಲೀಸರು….

ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಇಂದು ನಗರದ ಇಸ್ಲಾಂಪೂರ ರಸ್ತೆಯ ಬಳಿ ನಡೆದಿತ್ತು.ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು (26) ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.ಆರೋಪಿಗಳ ಬಲೆ ಬೀಸಿದ್ದ ಪೊಲೀಸ್ ಪಡೆ ಕೆಲವೇ ಗಂಟೆಗಳಲ್ಲಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಈ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಕಸಬಾಪೆಟ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ಅವರ ನೇತೃತ್ವದ ತಂಡ  ಕೇವಲ ಗಂಟೆಯಲ್ಲಿ ಆರೋಪಿಗಳನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ…

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *