Breaking News

ಚಲಿಸುತ್ತಿದ್ದ ಕಾರ್ ಟೈಯರ್ ಬ್ಲಾಸ್ಟ್

ಹುಬ್ಬಳ್ಳಿ ಯಿಂದ ಬೆಳಗಾವಿ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರೊಂದರ ಟೈಯರ್ ಬ್ಲಾಸ್ಟ್ ಆಗಿ ಅಪಘಾತಕ್ಕೆ ಒಳಗಾದ ಘಟನೆ ಹುಬ್ಬಳ್ಳಿಯ ನವನಗರದ ಆರ್.ಟಿ.ಓ ಬಳಿ ನಡೆದಿದೆ.

ಚಲಿಸುತ್ತಿದ್ದ ಕಾರಿನ ಟೈಯರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಬಿ.ಆರ್.ಟಿಎಸ್ ಬ್ಯಾರಿಕೇಡ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಬೆಳಗಾವಿ ಮೂಲದ ವಕೀಲರೊಬ್ಬರು ಪ್ರಯಾಣಿಸುತಿದ್ದರೆನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *