Breaking News

ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪುಂಡರು..

ಹುಬ್ಬಳ್ಳಿ ಬ್ರೇಕಿಂಗ್…
ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ
ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳು
ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ವೈರಲ್ ಮಾಡಿ ಪುಂಡಾಟಿಕೆ
ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ ಎನ್ನಲಾದ ಕೃತ್ಯ.
ಸೆರೆಯಾದ ಹಲ್ಲೆಯ ದೃಶ್ಯದಲ್ಲಿ ಕೆಲವರ ಮುಖ ಪರಿಚಯ.
ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿರುವ ದುಷ್ಕರ್ಮಿಗಳು..


ಇಸ್ಟಾಗ್ರಾಂ ಇನ್ ಬಾಕ್ಸ್ ನಲ್ಲಿ ಬೈಯ್ದು ಮೆಸೆಜ್ ಹಾಕಿದ್ದ ಅನ್ನೊ ಕಾರಣಕ್ಕೆ ಹಲ್ಲೆ ಶಂಕೆ
ಅಳುತ್ರಾ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ಬಿಡದ ಕಿರಾತಕರು
ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲೇ ನಡೆದಿದೆ ಎನ್ನಲಾಗಿರುವ ಘಟನೆ
ಹುಬ್ಬಳ್ಳಿಯಲ್ಲಿ ಹೆಚ್ಚಾದ ಪುಡಿರೌಡಿಗಳ ಹಾವಳಿ
ಸಣ್ಣಪುಟ್ಟ ಮಾತುಗಳಿಗೂ ಚಾಕು ಚೈನು ಮಚ್ಚು ಲಾಂಗು ಎತ್ತುವ ಯುವಕರು
ರೌಡಿಗಳ ಅಟ್ಟಹಾಸಕ್ಕೆ ಹುಬ್ಬಳ್ಳಿ ಜನ ಹೈರಾಣು

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *