ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ.
ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ
ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





