Breaking News

ಪೌರ ಕಾರ್ಮಿಕರು ಮತ್ತು ನೌಕರ ಸಂಘದ ವತಿಯಿಂದ ನೂತನ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸನ್ಮಾನ

ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಹಾಗೂ ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಡಾ. ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ

ನಾಗರಾಳ್, ಶರೀಫ್ ಮಸರಕಲ್, ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, ಸುಜಾತಾ ಬಿಜಾಪುರ್, ಸುಮಿತ್ರಾ ಹೊಸಳ್ಳಿ, ಪಡೆವ್ವಾ ಹಾವರಾಗಿ, ಶೋಭಾ ಗಬ್ಬುರ, ಯಲಪ್ಪ ಪಾಳೇದ, ಸಂಜಯ ಯರ ಮಸಾಳ, ಗಂಗಾಧರ್ ದೊಡ್ಡಮನಿ ಪ್ರಕಾಶ್ ಕಡಕೋಳ ಚಿದಾನಂದ್ ವೀರಪುರ್ ಇನ್ನು ಮುಂತಾದ ನೂರಾರು ಪೌರಕಾರ್ಮಿಕರು ಉಪಸ್ಥಿತರಿದ್ದರು.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *