Breaking News

ಹು-ದಾ ನಗರದಲ್ಲಿ ಹಲವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಪಿಎಸ್ಐ ಹೃದಯಾಘಾತದಿಂದ ನಿಧನ.

ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.

1993 ರ ಬ್ಯಾಚಿನ‌ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಬಾಡೆ ಅವರ ಪಾರ್ಥಿವ ಶರೀರವನ್ನ ಕೆಲಕಾಲ ಆಸ್ಪತ್ರೆಯಲ್ಲಿಟ್ಟು ನಂತರ ಅವರ ಹುಟ್ಟೂರಾದ ವಿಜಯಪುರಕ್ಕೆ ತೆಗೆದುಕೊಂಡು ಹೋಗಲು ಕುಟುಂಬಸ್ಥರು ನಿರ್ಧರಿಸಿದ್ದಾರೆ

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *