Breaking News

ಕುಂದಗೋಳದಲ್ಲಿ ಕಾನೂನು ಅರಿವು ಶಿಬಿರ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪೊಲೀಸ ಇಲಾಖೆ, ಕಾರ್ಮಿಕ ಇಲಾಖೆ, ಶ್ರೀಹರಭಟ್ಟ ಪ್ರೌಢಶಾಲೆ ಕುಂದಗೋಳ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮವನ್ನು ಶ್ರೀಹರಭಟ್ಟ ಪ್ರೌಢಶಾಲೆ ಸಭಾಂಗಣ ಕುಂದಗೋಳ ಇಲ್ಲಿ ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಹಕ್ಕುಗಳು, ಪೋಕ್ಸೋ ಆಕ್ಟ್ ಕುರಿತು ಕಾನೂನು ಅರಿವು ಮೂಡಿಸಲಾಯಿತು.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *