Breaking News

ಧಾರವಾಡದಲ್ಲಿ ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿತ..

ಧಾರವಾಡ: ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಯುವಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಲ್ಲಾಗಿದೇ

ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ ಚಾಕುವಿನಿಂದ ಇರಿದಿದ್ದು, ಕರುಳು ಹೊರಬಂದಿವೆ.

ಕಳೆದ ಒಂದೂವರೆ ವರ್ಷದಿಂದ ಶಶಾಂಕ, ಹುಲಗಪ್ಪನ ಮಗಳನ್ನ ಪ್ರೀತಿಸುತ್ತಿದ್ದ. ಇದರಿಂದ ರೋಸಿ ಹೋಗಿ ಹೀಗೆ ಮಾಡಿದ್ದಾನೆಂದು ಹೇಳಲಾಗಿದೆ.

ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದದಾರೆ

Share News

About Shaikh BigTv

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *