Breaking News

ಅಂಚೆ ಕಚೇರಿ ಬಳಿ ವ್ಯಕ್ತಿಯೋರ್ವನ ಶವ ಪತ್ತೆ.

ಧಾರವಾಡ : ಇಲ್ಲಿನ ರೇಲ್ವೆ ನಿಲ್ದಾಣ ರಸ್ತೆಯಲ್ಲಿನ ಪ್ರಧಾನ ಅಂಚೆ ಕಚೇರಿ ಬಳಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.
ದಾವಣಗೆರೆ ಮೂಲದ ದುರ್ಗೆಶ ಹನಮಂತಪ್ಪ‌ ಮಂಗೋಡಿ (40) ಎಂಬುವನ ಶವ ಎಂದು ಗೊತ್ತಾಗಿದೆ.

ನಗರದಲ್ಲಿ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಈತನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.ಶವದ ಮೇಲೆ‌ ಕೆಲವು‌ ರಕ್ತದ ಕಲೆಗಳು ಕಂಡು ಬಂದಿವೆ.
ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ ದಿಡಿಗಿನಾಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Share News

About bigtvnews22

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *