Breaking News

ಅಯೋಧ್ಯೆ ರಾಮಮಂದಿರದ ಯಾಗ ಕಾರ್ಯಕ್ರಮದಲ್ಲಿ ಧಾರವಾಡದ ವಿದ್ವಾಂಸ ಭಾಗಿ

ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ ಹಾಗೂ ವಾಲ್ಮೀಕಿ ರಾಮಾಯಣದ ಪಾರಾಯಣ ಹಾಗೂ ಯಾಗ ಹಮ್ಮಿಕೊಳ್ಳಲಾಗಿದೆ.

ಇದರಲ್ಲಿ ಧಾರವಾಡದ ವೈದಿಕ ವಿದ್ವಾಂಸ ಗಿರೀಶ ಶೆಲ್ಲಿಕೇರಿ ಪಾಲ್ಗೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ವಿವಿಧೆಡೆಯಿಂದ 40 ವೈದಿಕ ವಿದ್ವಾಂಸರು ತೆರಳಲಿದ್ದಾರೆ. ಶುಕ್ಲ ಯಜುರ್ವೇದದ 3,000 ಶ್ಲೋಕ ಸೇರಿ 1.30 ಲಕ್ಷ ಶ್ಲೋಕಗಳ ಮೂಲಕ ಆಹುತಿ ನೀಡಲಾಗುವುದು. ವಿದ್ವಾಂಸ ಗಿರೀಶ ಅವರು ಶುಕ್ಲ ಯಜುರ್ವೇದ ಶ್ಲೋಕ ಪಠಣ ಮಾಡಲಿದ್ದಾರೆ.

Share News

About BigTv News

Check Also

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ಅಕ್ರಮ ವಸೂಲಿಗೆ ಯತ್ನ: ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್!

ಬಾಡಿ ವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ವಸೂಲಿ ಯತ್ನ: 3 ಟ್ರಾಫಿಕ್ ಪೊಲೀಸರು ಸಸ್ಪೆಂಡ್ — ಇನ್ನು ಕೆಲ …

Leave a Reply

Your email address will not be published. Required fields are marked *