Breaking News

ವಿದ್ಯುತ್ ಸ್ಪರ್ಶದಿಂದ ಕುರಿ ಸಾವು…


ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಲಕ್ಷ್ಮೀನಗರದ ಹೊರವಲಯದಲ್ಲಿ ಕುರಿಗಾರರು ಕುರಿ ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಶೇಖಪ್ಪ ಸೋಮಣ್ಣ ಬಿಂಗಿ ಎಂಬುವರಿಗೆ ಸೇರಿದ ಒಂದು ಕುರಿ ಸಾವನ್ನಪ್ಪಿದೆ ಇನ್ನುಳಿದ ಕುರಿಗಳನ್ನು ಕುರಿಗಾರರು ರಕ್ಷಿಸಿದ್ದಾರೆ.

ಸ್ಥಳಕ್ಕೆ ಹೆಸ್ಕಾಂ & ಕಂದಾಯ ಅಧಿಕಾರಿಗಳು ಹಾಗೂ ಪಶು ವೈದ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯ ಮುಖಂಡರಾದ ನೀಲಪ್ಪ ಪಡಗೇರಿ ಸರಕಾರವನ್ನು ಅಗ್ರಹಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *