Breaking News

ರಸ್ತೆ ದುರಸ್ತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಜಿಟಿಜಿಟಿ ಮಳೆಯಲ್ಲಿ ಪ್ರತಿಭಟನೆ.

ಲಕ್ಷ್ಮೇಶ್ವರ: ಗದಗ ಹೌದು ಲಕ್ಷ್ಮೇಶ್ವರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ವಿದ್ಯಾರ್ಥಿಗಳು ಜಿಟಿಜಿಟಿ ಮಳೆ ಲೆಕ್ಕಿಸದೆ ರಸ್ತೆ ದುರಸ್ತಿ ಮಾಡಿಕೊಡಿ ಎಂದು ಪುರಸಭೆಯ ಮುಂದೆ ಪ್ರತಿಭಟನೆ ನಡೆಸಿದರು.. ತಾಯಿ ಪಾರ್ವತಿ ಮಕ್ಕಳ ಬಳಗವು ಅನೇಕ ವರ್ಷಗಳಿಂದ ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಅಕ್ಷರಜ್ಞಾನ ನೀಡುತ್ತಾ ಬಂದಿದೆ.ಇಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದೆ.

ತೋಟದೇವರಮಠದಲ್ಲಿ ಬೃಹತ ಕಟ್ಟಡವನ್ನು ಹೊಂದಿದೆ ಇಲ್ಲಿಗೆ ಸಾವಿರಾರು ಮಕ್ಕಳು ವ್ಯಾಸಂಗ ಮಾಡಲು ಬರುತ್ತಾರೆ ಆದರೆ ರವಿ ಚಿತ್ರಮಂದಿರದಿಂದ ರಸ್ತೆಯೂ ಹದಗೆಟ್ಟು ಹೋಗಿದೆ ಇದರಿಂದ ಮಕ್ಕಳ ಓಡಾಟಕ್ಕೆ ತೊಂದರೆ ಆಗುತ್ತಿದೆ ಈ ರಸ್ತೆಯ ಮೇಲೆ ಮಹಿಳೆಯರು ಓಡಾಡಲು ಆಗುತ್ತಿಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಆದಷ್ಟು ಈ ರಸ್ತೆಯನ್ನು ದುರಸ್ತಿ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದರು..

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *