Breaking News

ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರು ಅಮಾನತು!

ಬೆಂಗಳೂರು: ಸದನದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿದ್ದಾರೆ.ಅರವಿಂದ್ ಬೆಲ್ಲದ್, ಆರ್ ಅಶೋಕ್, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಅಶ್ವತ್ಥ ನಾರಾಯಣ, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.ಪ್ರಸ್ತುತ ಅಧಿವೇಶನ ಮುಗಿಯುವರೆಗೂ ಅಮಾನತು ಮಾಡಲಾಗಿದೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *