Breaking News

ಕಲಾಪ ಪ್ರತಿಭಟನೆ ವೇಳೆ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥ..

ಬೆಂಗೂರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುತ್ತಿದ್ದಂತೆ ಮಾರ್ಷಲ್‌ಗಳು ಶಾಸಕರನ್ನ ಹೊರ ಹಾಕಲು ಹರಸಾಹಸ ಪಡುವಾಗ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದರು. ಕಲಾಪ ಪ್ರತಿಭಟನೆ ವೇಳೆ ಬಿಪಿ ಹೆಚ್ಚಾಗಿದ್ದರಿಂದ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್‌ಲ್ಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *