Breaking News

ಮೊರಂ ಹಬ್ಬದ ಪ್ರಯುಕ್ತ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಅಣ್ಣಿಗೇರಿ : ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಮೋರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಡಿವೈಎಸ್ಪಿ ಗೌರವ ಅವರು ಮಾತನಾಡಿ ಎಲ್ಲರೂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಠಾಣಾಧಿಕಾರಿ ಸಿದ್ಧಾರೂಢ ಹಾಲದಕಟ್ಟಿ ಮಾತನಾಡಿ ಪಟ್ಟಣದ ಸಾರ್ವಜನಿಕರು ಮೊಹರಂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು.

ಈ ವೇಳೆ ಷಣ್ಮುಖ ಗುರಿಕಾರ, ನಿಂಗಪ್ಪ ಬಟ್ಟೆಪ್ಪನವರ, ಮೆಹಬೂಬ್ ಸಾಬ್ ಸಂಗಟಿ, ಶೋಖತ್ತಲಿ ಸದರಬಾವಿ ಸೇರಿದಂತೆ ಹಿಂದೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *