Breaking News

ನಂದಿನಿ ಹಾಲು ದರ 3 ರೂಪಾಯಿ ಏರಿಕೆ: ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿ

ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ.

ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರ‌ವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿಯಾಗಲಿದೆ.

ಇತ್ತ ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ಸರ್ಕಾರದ ವಿರುದ್ದ ಮಾಜಿ‌ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಹೌದು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದು, ‘ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *