Breaking News

ಹುಬ್ಬಳ್ಳಿ ಯಲ್ಲಿ ಖಾಸಗಿ ಬಸ್ ಡಿಕ್ಕಿ ಪಾದಾಚಾರಿ ಸಾವು

ಹುಬ್ಬಳ್ಳಿ: ಖಾಸಗಿ ಬಸ್ಸವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಗರದ ಗದಗ ರಸ್ತೆಯ ರೈಲ್ವೆ ಕಲ್ಯಾಣ ಕೇಂದ್ರದ ಬಳಿ ನಡೆದಿದೆ.

ಭೀಕರವಾಗಿ ಸಾವನ್ನಪ್ಪಿದ ವ್ಯಕ್ತಿಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಸಾವನ್ನಪ್ಪಿದ ವ್ಯಕ್ತಿಯ ಹೆಸರು ಇನ್ನೂ ತಿಳಿದು ಬಂದಿಲ್ಲ.

ಘಟನೆ ನಡೆಯುತ್ತಿದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಘಟನೆ ಕುರಿತಂತೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *